Sat Sep 07 05:52:11 UTC 2024: – ಗಣೇಶ ಹಬ್ಬದ ಆಚರಣೆಯ ಪ್ರಯುಕ್ತ ಹೆಚ್ಚಿನ ಸ್ಥಳಗಳಲ್ಲಿ ಗಣೇಶ ವಿಗ್ರಹ ವಿಸರ್ಜನೆಯು ನಡೆಯುವ ಸಂದರ್ಭದಲ್ಲಿ ಮದ್ಯಪಾನಾಸಕ್ತರು ಮದ್ಯಪಾನಮಾಡಿ ಗಲಭೆಮಾಡುವ ಸಾಧ್ಯತೆ ಇದೆ
– ಕರ್ನಾಟಕ ಅಬಕಾರಿ ನಿಯಮಗಳು 1968 ರ ನಿಯಮ 3 ರಡಿ ನೀಡಿರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳಲ್ಲಿ ಕರ್ನಾಟಕ ಅಬಕಾರಿ ಕಾಯ್ದೆ 1965 ಕಲಂ 21 ರನ್ನಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿದ್ದು
– ಉಡುಪಿ ಜಿಲ್ಲೆಯಾದ್ಯಂತ ಹಾಗೂ ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಮದ್ಯರಾತ್ರಿ 12.00 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿರುವುದು
– ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿರುತ್ತಾರೆ.